SHOCKING : ಬೆಂಗಳೂರಲ್ಲಿ ಮತ್ತೊಂದು ಅಮಾನವೀಯ ಘಟನೆ : ನಡು ರಸ್ತೆಯಲ್ಲೇ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಹಲ್ಲೆ |VIDEO

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ವ್ಯಕ್ತಿಯನ್ನು ಬೆತ್ತಲೆ ಮಾಡಿ ಹಲ್ಲೆ ನಡೆಸಿದ ಘಟನೆಯ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

ಥಣಿಸಂದ್ರದ ಹಜ್ ಭವನದ ಮುಂಭಾಗ ಈ ಘಟನೆ ನಡೆದಿದೆ. ರಸ್ತೆಯಲ್ಲಿ ವ್ಯಕ್ತಿಯ ಬಟ್ಟೆ ಬಿಚ್ಚಿ ಬೆತ್ತಲೆ ಮಾಡಿದ ಗುಂಪು ನಂತರ ಮನಬಂದಂತೆ ಹಲ್ಲೆ ನಡೆಸಿದೆ. ಘಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ.

ಘಟನೆ ಹಿನ್ನೆಲೆ ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಕಿರಿಕಿರಿ ಅನುಭವಿಸಿದರು. ಯಾವುದೇ ಭಯವಿಲ್ಲದೇ ನಡುರಸ್ತೆಯಲ್ಲೇ ಪುಂಡರು ಈ ಕೃತ್ಯ ಎಸಗಿರುವುದು ಜನರನ್ನು ಬೆಚ್ಚಿ ಬೀಳಿಸಿದೆ.

https://twitter.com/i/status/1843156226550505484

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read