BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಬಿಯರ್ ಬಾಟಲಿಯಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ.!

ಬೆಂಗಳೂರು :  ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್  ನಡೆದಿದ್ದು,  ಕುಡಿದ ಮತ್ತಿನಲ್ಲಿ ಬಿಯರ್ ಬಾಟಲಿಯಿಂದ ಚುಚ್ಚಿ  ಯುವಕನನ್ನು ಬರ್ಬರವಾಗಿ  ಹತ್ಯೆ ಮಾಡಲಾಗಿದೆ.

ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದ ಕಲಾ ವೈನ್ಸ್ ಬಾರ್ ಬಳಿ ಈ ಘಟನೆ ನಡೆದಿದೆ.  ಬಿಯರ್ ಬಾಟಲಿಯಿಂದ ಚುಚ್ಚಿ ಯೋಗೇಂದರ್ ಸಿಂಗ್ ಅಲಿಯಾಸ್ ಸೋನು ಎಂಬಾತನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.

ಹಳೇ ದ್ವೇಷದ ಹಿನ್ನೆಲೆ ಈ ಕೊಲೆ ನಡೆದಿರಬಹುದೆಂದು ಶಂಕಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ  ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read