HomeLatest NewsBREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತೊಬ್ಬರು ಬಲಿ, 58 ಮಂದಿಗೆ ಸೋಂಕು

BREAKING: ರಾಜ್ಯದಲ್ಲಿಂದು ಕೊರೋನಾಗೆ ಮತ್ತೊಬ್ಬರು ಬಲಿ, 58 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು 58 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ 425 ಕ್ಕೆ ಏರಿಕೆಯಾಗಿದೆ.

238 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ ಇಂದು ಕೋವಿಡ್ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ 60 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಇದರೊಂದಿಗೆ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 420 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇ. 13.8ರಷ್ಟು ಇದೆ. 13 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular