HomeKarnatakaBREAKING : ಬೆಳ್ಳಂ ಬೆಳಗ್ಗೆ ರಾಜ್ಯದಲ್ಲಿ ಮತ್ತೊಂದು ಭೀಕರ ಸರಣಿ ಅಪಘಾತ : ಸ್ಥಳದಲ್ಲೇ ಮೂವರು...

BREAKING : ಬೆಳ್ಳಂ ಬೆಳಗ್ಗೆ ರಾಜ್ಯದಲ್ಲಿ ಮತ್ತೊಂದು ಭೀಕರ ಸರಣಿ ಅಪಘಾತ : ಸ್ಥಳದಲ್ಲೇ ಮೂವರು ಸಾವು

ಬಾಗಲಕೋಟೆ : ರಾಜ್ಯದಲ್ಲಿ ಬೆಳ್ಳಂ ಬೆಳಗ್ಗೆ ಮತ್ತೊಂದು ಭೀಕರ  ಸರಣಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಆಲಗೂರು ಗ್ರಾಮದ ಬಳಿ ಘಟನೆ ನಡೆದಿದೆ.ಟಾಟಾ ಏಸ್ ವಾಹನ, ಕಾರು, 2 ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿ ತಲಾ ಒಬ್ಬರು ದುರ್ಮರಣಕ್ಕೀಡಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೈಕ್, ಕಾರು, ಟಾಟಾ ಏಸ್ ನಲ್ಲಿದ್ದ ತಲಾ ಒಬ್ಬರು ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಜಮಖಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular