HomeKarnatakaBREAKING : ಬೆಂಗಳೂರಿನ ಜನತೆಗೆ ಮತ್ತೊಂದು ಶಾಕ್ : ವಿದ್ಯುತ್ ದರ ಏರಿಕೆಗೆ 'ಬೆಸ್ಕಾಂ' ಸಿದ್ದತೆ.!

BREAKING : ಬೆಂಗಳೂರಿನ ಜನತೆಗೆ ಮತ್ತೊಂದು ಶಾಕ್ : ವಿದ್ಯುತ್ ದರ ಏರಿಕೆಗೆ ‘ಬೆಸ್ಕಾಂ’ ಸಿದ್ದತೆ.!

ಬೆಂಗಳೂರು : ಬೆಂಗಳೂರಿನ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ವಿದ್ಯುತ್ ದರ ಏರಿಕೆ ಬೆಸ್ಕಾಂ ಸಿದ್ದತೆ ನಡೆಸಿದೆ ಎಂದು ಹೇಳಲಾಗುತ್ತಿದೆ.

ಬರುವ 3 ವರ್ಷಗಳಿಗೆ ಅನ್ವಯವಾಗುವಂತೆ ವಿದ್ಯುತ್ ದರ ಏರಿಕೆಗೆ ಬೆಸ್ಕಾಂ ಸಿದ್ದತೆ ನಡೆಸಿದೆ. ಈಗಾಗಲೇ ದರ ಹೆಚ್ಚಳಕ್ಕೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ.

ಈ ಸಂಬಂಧ ಫೆ.17 ರಂದು  ಸಾರ್ವಜನಿಕರ ಆಕ್ಷೇಪಣೆಗೆ ಆಹ್ವಾನ ನೀಡಲಾಗಿದ್ದು, ತದನಂತರ ಸಭೆ ನಡೆಸಿ ವಿದ್ಯುತ್ ದರ ಏರಿಕೆ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿದು ಬಂದಿದೆ. ಬೆಸ್ಕಾಂ ಪ್ರಸ್ತಾವನೆಗೆ ಉದ್ಯಮಿಗಳು ಕಿಡಿಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೆಟ್ರೋ, ಬಸ್ ಟಿಕೆಟ್ ದರ ಹೆಚ್ಚಳದ ಬೆನ್ನಲ್ಲೇ ಬೆಂಗಳೂರಿಗರಿಗೆ ಬೆಸ್ಕಾಂ ಕರೆಂಟ್ ಶಾಕ್ ನೀಡೋದು ಪಕ್ಕಾ ಎಂದು ಹೇಳಲಾಗುತ್ತಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular