BREAKING: ಆಡಳಿತಕ್ಕೆ ಮತ್ತೆ ಸರ್ಜರಿ: 18 ಹಿರಿಯ ಕೆಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: 18 ಹಿರಿಯ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ/ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read