HomeKarnatakaBREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಬೆಂಕಿ ತಗುಲಿ ಇಬ್ಬರು ಸಜೀವ...

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಬೆಂಕಿ ತಗುಲಿ ಇಬ್ಬರು ಸಜೀವ ದಹನ

ಕೊಪ್ಪಳ : ಭೀಕರ ಅಪಘಾತ ಸಂಭವಿಸಿ ಇಬ್ಬರು ಸಜೀವ ದಹನಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಂದಾಪುರ ಬಳಿ ನಡೆದಿದೆ.

ಸಿಮೆಂಟ್ ಮಿಕ್ಸರ್ ವಾಹನ ಹಾಗೂ ಗೂಡ್ಸ್ ವಾಹನ ಡಿಕ್ಕಿಯಾಗಿ ಗೂಡ್ಸ್ ವಾಹನಕ್ಕೆ ಬೆಂಕಿ ತಗುಲಿ ಇಬ್ಬರು ಸಜೀವವಾಗಿ ದಹನವಾಗಿದ್ದಾರೆ.

ಮೃತರನ್ನು ತೊಡಕಿ ಗ್ರಾಮದ ಸಿದ್ದಪ್ಪ (23) ಹಾಗೂ ಅಂಜನಪ್ಪ (30) ಎಂದು ಗುರುತಿಸಲಾಗಿದೆ. ಮೃತರು ಜಿಲ್ಲೆಯ ತೊಡಗಿ ಗ್ರಾಮದ ಮೂಲದವರು ಎಂದು ಗುರುತಿಸಲಾಗಿದೆ. ಈ ಕುರಿತು ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular