BREAKING : ರಾಜ್ಯದಲ್ಲಿ ಮಹಾಮಳೆಗೆ ಮತ್ತೊಂದು ಬಲಿ : ಕಾಂಪೌಂಡ್ ಕುಸಿದು ಬಿದ್ದು 10 ವರ್ಷದ ಬಾಲಕಿ ಸಾವು

ದಕ್ಷಿಣ ಕನ್ನಡ : ಭಾರಿ ಮಳೆಗೆ ಕಾಂಪೌಂಡ್ ಕುಸಿದು ಬಾಲಕಿ ಸಾವನ್ನಪ್ಪಿದ ಘಟನೆ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕೆರೆ ಎಂಬಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ನಯಿಮ (10) ಎಂದು ಗುರುತಿಸಲಾಗಿದೆ.ಮನೆಗೆ ಹಿಂಬದಿಯ ತಡೆಗೋಡೆ ಕುಸಿದು ಬಿದ್ದಿದ್ದು, ಮನೆಯ ಕೊಠಡಿ ಯ ಕಿಟಕಿ ಮಗುವಿನ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ.

ಗಂಭೀರವಾಗಿ ಗಾಯಗೊಂಡು ನಯಿಮ ಆಸ್ಪತ್ರೆಗೆ ದಾಖಲಾಗಿದ್ದಳು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read