BREAKING : ಏಷ್ಯನ್ ಪ್ಯಾರಾ ಗೇಮ್ಸ್ ಟಿ-37 200 ಮೀ. ಸ್ಪರ್ಧೆಯಲ್ಲಿ ಭಾರತದ `ಶ್ರೇಯಾಂಶ್ ತ್ರಿವೇದಿ’ಗೆ ಕಂಚಿನ ಪದಕ|Asian Para Games

ಹೌಂಗ್ಝೌ : ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಭಾರತದ ಶ್ರೇಯಾಂಂಶ್ ತ್ರಿವೇದಿ ಅವರು ಟಿ-37 200 ಮೀಟರ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.

ಏಷ್ಯನ್ ಪ್ಯಾರಾಗೇಮ್ಸ್ 2022 ರಲ್ಲಿ ಟಿ -37 200 ಮೀಟರ್ ಸ್ಪರ್ಧೆಯಲ್ಲಿ ಶ್ರೇಯಾಂಶ್ ತ್ರಿವೇದಿ 25.26 ಸೆಕೆಂಡುಗಳಲ್ಲಿ ಗುರಿ ತಲುಪಿ ಕಂಚಿನ ಪದಕ ಗೆದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read