HomeIndiaBREAKING : ಏಷ್ಯನ್ ಪ್ಯಾರಾ ಗೇಮ್ಸ್ ಟಿ-37 200 ಮೀ. ಸ್ಪರ್ಧೆಯಲ್ಲಿ ಭಾರತದ `ಶ್ರೇಯಾಂಶ್ ತ್ರಿವೇದಿ’ಗೆ...

BREAKING : ಏಷ್ಯನ್ ಪ್ಯಾರಾ ಗೇಮ್ಸ್ ಟಿ-37 200 ಮೀ. ಸ್ಪರ್ಧೆಯಲ್ಲಿ ಭಾರತದ `ಶ್ರೇಯಾಂಶ್ ತ್ರಿವೇದಿ’ಗೆ ಕಂಚಿನ ಪದಕ|Asian Para Games

ಹೌಂಗ್ಝೌ : ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಭಾರತದ ಶ್ರೇಯಾಂಂಶ್ ತ್ರಿವೇದಿ ಅವರು ಟಿ-37 200 ಮೀಟರ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.

ಏಷ್ಯನ್ ಪ್ಯಾರಾಗೇಮ್ಸ್ 2022 ರಲ್ಲಿ ಟಿ -37 200 ಮೀಟರ್ ಸ್ಪರ್ಧೆಯಲ್ಲಿ ಶ್ರೇಯಾಂಶ್ ತ್ರಿವೇದಿ 25.26 ಸೆಕೆಂಡುಗಳಲ್ಲಿ ಗುರಿ ತಲುಪಿ ಕಂಚಿನ ಪದಕ ಗೆದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular