HomeKarnatakaBIG NEWS : ವಿಧಾನಸಭೆ ಉಪಚುನಾವಣೆ : ಶಿಗ್ಗಾಂವಿ ಕ್ಷೇತ್ರದಲ್ಲಿ ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ...

BIG NEWS : ವಿಧಾನಸಭೆ ಉಪಚುನಾವಣೆ : ಶಿಗ್ಗಾಂವಿ ಕ್ಷೇತ್ರದಲ್ಲಿ ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ‘ಯಾಸೀರ್ ಪಠಾಣ್’

ಶಿಗ್ಗಾಂವಿ : ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಬಿರುಸಿನಿಂದ ಉಪಚುನಾವಣಾ ಮತದಾನ ಸಾಗುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ.

ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಮತ ಚಲಾಯಿಸಿದ್ದಾರೆ. ಅವರು ಕುಟುಂಬ ಸಮೇತರಾಗಿ ಬಂದು ಮಾಮ್ಲೇ ದೇಸಾಯಿ ಮತಗಟ್ಟೆಯಲ್ಲಿ ಮತ ಚಲಾಯಿಸಿದ್ದಾರೆ.

ಶಿಗ್ಗಾಂವಿ, ಚನ್ನಪಟಣ, ಸಂಡೂರು ಕ್ಷೇತ್ರಗಳಲ್ಲಿ ಮತದಾರರು ಅತ್ಯುತ್ಸಾಹದಿಂದ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ವಯೋವೃದ್ಧರು, ಬಾಣಂತಿಯರು ಎಲ್ಲರೂ ಕೂಡ ಮತಗಟ್ಟೆಗೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular