HomeIndiaBREAKING : ವಿಧಾನಸಭೆ ಚುನಾವಣೆ ಫಲಿತಾಂಶ : 2 ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆ, 2 ರಾಜ್ಯದಲ್ಲಿ...

BREAKING : ವಿಧಾನಸಭೆ ಚುನಾವಣೆ ಫಲಿತಾಂಶ : 2 ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆ, 2 ರಾಜ್ಯದಲ್ಲಿ ಬಿಜೆಪಿ ಮುನ್ನಡೆ

ನವದೆಹಲಿ : ಲೋಕಸಭೆ ಚುನಾವಣೆಯ ಸೆಮಿಫೈನಲ್‌ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ವಿಧಾನಸಭೆ ಚುನಾವಣೆಗಳ ಪೈಕಿ ಇಂದು ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ.

ಆರಂಭಿಕ ಮತ ಎಣಿಕೆಯಲ್ಲಿ ರಾಜಸ್ಥಾನ ರಾಜ್ಯದಲ್ಲಿ ಬಿಜೆಪಿ 46 ರಲ್ಲಿ ಮುನ್ನಡೆ ಸಾಧಿಸಿದ್ರೆ, 39 ರಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಿದ್ರೆ, ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 44, ಬಿಜೆಪಿ 51 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಬಿಆರ್‌ ಎಸ್‌ 17 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್‌ 22 ಕ್ಷೇತ್ರಗಳಲ್ಲಿ, ಬಿಜೆಪಿ 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.

ಛತ್ತೀಸ್‌ ಗಢದಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಿದ್ದು, 15 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ರೆ, ಬಿಜೆಪಿ 13 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular