BREAKING : ಮಂಡ್ಯದಲ್ಲಿ ಜೆಡಿಎಸ್ ಮುಖಂಡ `ಅಪ್ಪುಗೌಡ’ ಹತ್ಯೆಗೆ ಯತ್ನ : ಸಿನಿಮಾ ಸ್ಟೈಲ್ ನಲ್ಲಿ ದಾಳಿ ಮಾಡಿ ಎಸ್ಕೇಪ್!

ಮಂಡ್ಯ : ಮಂಡ್ಯದಲ್ಲಿ ಸಿನಿಮಾ ಸ್ಟೈಲ್ ನಲ್ಲಿ ಜೆಡಿಎಸ್ ಮುಖಂಡ ಅಪ್ಪುಗೌಡ ಮೇಲೆ ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆಯ ಮದ್ದೂರಿ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಘಟನೆ ನಡೆದಿದ್ದು, ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಜೆಡಿಎಸ್ ಮುಖಂಡ ಅಪ್ಪುಗೌಡ ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಹತ್ಯೆಗೆ ಯತ್ನಿಸಿರುವ ಘಟನೆ ಸಿಸಿಟಿವಿಯಲ್ಲಿ ಪತ್ತೆಯಾಗಿದೆ.

ಪ್ರತಿ ಶನಿವಾರ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಬರುತ್ತಿದ್ದ ಅಪ್ಪುಗೌಡ ಹತ್ಯೆಗೆ ಪ್ಲಾನ್ ಮಾಡಿದ್ದ ದುಷ್ಕರ್ಮಿಗಳು ಅಪ್ಪುಗೌಡ ಹತ್ಯೆಗೆ ಯತ್ನಿಸಿದ್ದು, ಅದೃಷ್ಟವಶಾತ್ ಅಪ್ಪುಗೌಡ ದಾಳಿಯಿಂದ ಪಾರಾಗಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read