HomeKarnatakaBREAKING : ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ : ಕರವೇ ಅಧ್ಯಕ್ಷ ನಾರಾಯಣಗೌಡ ಪೊಲೀಸ್ ವಶಕ್ಕೆ

BREAKING : ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ : ಕರವೇ ಅಧ್ಯಕ್ಷ ನಾರಾಯಣಗೌಡ ಪೊಲೀಸ್ ವಶಕ್ಕೆ

ಬೆಂಗಳೂರು : ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಇಂದು ರೈತ ಸಂಘಟನೆಗಳು ಸೇರಿ ವಿವಿಧ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ಕೊಟ್ಟಿದೆ.

ಬೆಂಗಳೂರಿನಲ್ಲಿ ಪ್ರತಿಭಟನೆ ಮುಂದುವರೆದಿದ್ದು, ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕರವೇ ಅಧ್ಯಕ್ಷ ನಾರಾಯಣಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅದೇ ರೀತಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತುರುವುದನ್ನು ವಿರೋಧಿ ವಿವಿಧ ಸಂಘಟನೆಗಳು ಬೆಂಗಳೂರು ಬಂದ್ಗೆ ಕರೆಕೊಟ್ಟಿದ್ದು, ಫ್ರೀಡಂ ಪಾರ್ಕ್ನಲ್ಲಿ ಓರ್ವ ರೈತ   ಟವೆಲ್ ನಿಂದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular