HomeLatest NewsBREAKING: ವಾಹನ ಸವಾರರ ಗಮನಕ್ಕೆ: ಎರಡು ದಿನ ಹೆಬ್ಬಾಳ ಫ್ಲೈಓವರ್ ಬಂದ್

BREAKING: ವಾಹನ ಸವಾರರ ಗಮನಕ್ಕೆ: ಎರಡು ದಿನ ಹೆಬ್ಬಾಳ ಫ್ಲೈಓವರ್ ಬಂದ್

ಬೆಂಗಳೂರು: ಬೆಂಗಳೂರಿನ ಹೆಬ್ಬಾಳ ಫ್ಲೈಓವರ್ ರಸ್ತೆ ಡಾಂಬರೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಏರ್ಪೋರ್ಟ್ ರಸ್ತೆಯನ್ನು ಎರಡು ದಿನ ಬಂದ್ ಮಾಡಲಾಗುವುದು.

ಜೂನ್ 20 ಮತ್ತು ಜೂನ್ 21 ರಂದು ಬಂದ್ ಮಾಡಲಾಗುವುದು. ಎರಡು ದಿನ ರಾತ್ರಿ 11:30 ರಿಂದ ಮುಂಜಾನೆ 5 ಗಂಟೆಯವರೆಗೆ ಹೆಬ್ಬಾಳ ಫ್ಲೈಓವರ್ ಬಂದ್ ಮಾಡಲಾಗುವುದು. ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular