BREAKING : ‘ಕರಾಮುವಿವಿ’ ಯ B.Ed ಪ್ರವೇಶ ಪರೀಕ್ಷೆಯ ಕೀ ಉತ್ತರ ಪ್ರಕಟ, ಈ ರೀತಿ ಚೆಕ್ ಮಾಡಿ

ಮೈಸೂರು : ವಿಶ್ವವಿದ್ಯಾನಿಲಯದ 2023-24ನೇ ಶೈಕ್ಷಣಿಕ ಸಾಲಿನ (ಜನವರಿ/ಫೆಬ್ರವರಿ ಆವೃತ್ತಿ) ಬಿ.ಇಡಿ. ಪ್ರವೇಶ ಪರೀಕ್ಷೆಯು ದಿನಾಂಕ: 10-03-2024ರಂದು ನಡೆಸಲಾಗಿದ್ದು, ಸದರಿ ಪರೀಕ್ಷೆಯ ಕೀ-ಉತ್ತರಗಳನ್ನು ವಿಶ್ವವಿದ್ಯಾನಿಲಯದ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.

ಕೀ-ಉತ್ತರಗಳ (Key Answers) ಬಗ್ಗೆ ಯಾವುದಾದರು ಆಕ್ಷೇಪಣೆಗಳು ಇದ್ದಲ್ಲಿ ಅಭ್ಯರ್ಥಿಗಳು ದಿನಾಂಕ: 15-03-2024 ಶುಕ್ರವಾರ ರಾತ್ರಿ 11:59 ಗಂಟೆಯ ಒಳಗೆ ಇ-ಮೇಲ್ ವಿಳಾಸ: re-ksouexam@ka.gov.in ಗೆ ಸಲ್ಲಿಸುವಂತೆ ಸೂಚಿಸಲಾಗಿದೆ. ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪರೀಕ್ಷಾಂಗ ವಿಭಾಗದ ಕುಲಸಚಿವರು ಪ್ರಕಟಣೆ ಹೊರಡಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read