HomeKarnatakaBREAKING : ರಾಜ್ಯದ 101 ತಾಲೂಕುಗಳು ಬರಪೀಡಿತ ; ಡಿಸಿಎಂ ಡಾ.ಜಿ ಪರಮೇಶ್ವರ್ ಘೋಷಣೆ

BREAKING : ರಾಜ್ಯದ 101 ತಾಲೂಕುಗಳು ಬರಪೀಡಿತ ; ಡಿಸಿಎಂ ಡಾ.ಜಿ ಪರಮೇಶ್ವರ್ ಘೋಷಣೆ

ಬೆಂಗಳೂರು: ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, : ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ .  ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನೆರವು ಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಹೇಳಿದರು.

ಬರ ಪರಿಹಾರಕ್ಕಾಗಿ ಕೇಂದ್ರದ ಮೊರೆ ಹೋಗಲಿದ್ದೇವೆ. ಈ ಕುರಿತು ಕೇಂದ್ರ ಸಚಿವರನ್ನು ಭೇಟಿಯಾಗಿ ರಾಜ್ಯದ ಪರಿಸ್ಥಿತಿಯನ್ನು ವಿವರಿಸಿ ಅಗತ್ಯ ಪರಿಹಾರ ಹಾಗೂ ನೆರವು ನೀಡುವಂತೆ ಮನವಿ ಮಾಡಲಾಗುವುದು ಎಂದು ಡಿಸಿಎಂ ಡಾ. ಜಿ. ಪರಮೇಶ್ವರ್ ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬರದಿಂದಾಗಿ ರೈತರು ಹಾಗೂ ಗ್ರಾಮೀಣ ಪ್ರದೇಶದ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular