HomeLatest NewsBREAKING: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿ ದಾಳಿ

BREAKING: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿ ದಾಳಿ

ಕೊಪ್ಪಳ: ಜಮೀನಿನಲ್ಲಿ ಕೆಲಸ ಮಾಡುವಾಗ ರೈತನ ಮೇಲೆ ಕರಡಿ ದಾಳಿ ನಡೆಸಿದ ಘಟನೆ ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ರಾವಣಕಿ ಗ್ರಾಮದಲ್ಲಿ ನಡೆದಿದೆ.

ರೈತ ನಾಗಪ್ಪ ಬೆಂಚಳ್ಳಿ ಅವರ ಮೇಲೆ ಕರಡಿ ದಾಳಿ ಮಾಡಿದೆ. ರಾವಣಕಿ ಗ್ರಾಮದ ಹೊರ ವಲಯದಲ್ಲಿ ಜಮೀನಿನಲ್ಲಿ ನಾಗಪ್ಪ ಕೆಲಸ ಮಾಡುವಾಗ ಏಕಾಏಕಿ ಕರಡಿ ದಾಳಿ ಮಾಡಿದೆ. ಅವರ ಕೂಗಾಟ ಕೇಳಿದ ಸ್ಥಳೀಯರು ರಕ್ಷಣೆಗಾಗಿ ಸ್ಥಳಕ್ಕೆ ಧಾವಿಸಿ ಬಂದಿದ್ದಾರೆ. ಗಾಯಾಳು ನಾಗಪ್ಪ ಅವರನ್ನು ರಕ್ಷಿಸಿ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular