BREAKING : ‘ಬೆಂಗಳೂರು ಸಿಟಿ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್’ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ

ಬೆಂಗಳೂರು : ಬೆಂಗಳೂರು ಸಿಟಿ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರು ಪಟ್ಟಿ ಪರಿಶೀಲಿಸಿಕೊಳ್ಳಬಹುದು.

ಲಿಸ್ಟ್ ನಲ್ಲಿ ಹೆಸರು ಪಡೆದ ಅಭ್ಯರ್ಥಿಗಳು ಮೆಡಿಕಲ್ ಪರೀಕ್ಷೆ ಹಾಗೂ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕಿರುತ್ತದೆ. ಈ ಪರೀಕ್ಷೆಗಳಿಗೆ ವೇಳಾಪಟ್ಟಿ ಹಾಗೂ ಪ್ರವೇಶ ಪತ್ರವನ್ನು ಶೀಘ್ರದಲ್ಲೇ ಇಲಾಖೆಯು ಬಿಡುಗಡೆ ಮಾಡಲಿದೆ. ಸೆಪ್ಟೆಂಬರ್ 10 ರಂದು ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗಿತ್ತು.

ಈ ಬಗ್ಗೆ  ಹೆಚ್ಚಿನ ಮಾಹಿತಿ ಪಡೆಯಲು ಅಭ್ಯರ್ಥಿಗಳು ವೆಬ್‌ಸೈಟ್‌ ವಿಳಾಸ – https://apc420.ksp-recruitment.in ಭೇಟಿ ನೀಡಬಹುದಾಗಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read