HomeKarnatakaBREAKING : ಸಚಿವ 'ಉದಯನಿಧಿ ಸ್ಟಾಲಿನ್' ಗೆ ಜಾಮೀನು ನೀಡಿದ ಬೆಂಗಳೂರು ಕೋರ್ಟ್ |Sanatana Dharma...

BREAKING : ಸಚಿವ ‘ಉದಯನಿಧಿ ಸ್ಟಾಲಿನ್’ ಗೆ ಜಾಮೀನು ನೀಡಿದ ಬೆಂಗಳೂರು ಕೋರ್ಟ್ |Sanatana Dharma row

ಬೆಂಗಳೂರು : ಸನಾತನ ಧರ್ಮ ನಿರ್ಮೂಲನೆ ಕುರಿತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮಂಗಳವಾರ (ಜೂನ್ 25) ಬೆಂಗಳೂರು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ನ್ಯಾಯಾಲಯವು ಅವರಿಗೆ ಷರತ್ತುಬದ್ಧ ಜಾಮೀನು ನೀಡಿತು.

ಸಾಮಾಜಿಕ ಕಾರ್ಯಕರ್ತ ಪರಮೇಶ್ ಸಲ್ಲಿಸಿದ್ದ ಅರ್ಜಿಯ ಹಿನ್ನೆಲೆಯಲ್ಲಿ ಅವರಿಗೆ ನ್ಯಾಯಾಲಯ ನೋಟಿಸ್ ನೀಡಿತ್ತು. ಅಂತೆಯೇ ಉದಯನಿಧಿ ಸ್ಟಾಲಿನ್ ಮಂಗಳವಾರ (ಜೂನ್ 25) ಬೆಂಗಳೂರು ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಸೆಪ್ಟೆಂಬರ್ 2023 ರಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಉದಯನಿಧಿ, ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ವಿರೋಧಿಸುತ್ತದೆ ಮತ್ತು ಅದನ್ನು ತೆಗೆದುಹಾಕಬೇಕು ಎಂದು ಹೇಳಿದರು. ಅವರ ಹೇಳಿಕೆಗೆ ವಿವಿಧ ಸಂಘಟನೆ ವ್ಯಾಪಕ ಖಂಡನೆ ವ್ಯಕ್ತಪಡಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular