BREAKING : ಬೆಂಗಳೂರಿನ ʻನಮ್ಮ ಮೆಟ್ರೋʼ ಸಂಚಾರದಲ್ಲಿ ಮತ್ತೆ ವ್ಯತ್ಯಯ : ಪ್ರಯಾಣಿಕರ ಪರದಾಟ

ಬೆಂಗಳೂರು : ಬೆಂಗಳೂರಿನ ಮೆಟ್ರೋ ಸಂಚಾರದಲ್ಲಿ ಮತ್ತೆ ವ್ಯತ್ಯಯವಾಗಿದ್ದು, ಪ್ರಯಾಣಿಕರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.

ಬೆಂಗಳೂರಿನ ಎಂ.ಜಿ .ರಸ್ತೆ-ಬೈಯಪ್ಪನಹಳ್ಳಿ ನಡುವಿನ ಸಂಚಾರದಲ್ಲಿ ವ್ಯತ್ಯಯವುಂಟಾಗಿದೆ. ತಾಂತ್ರಿಕ ದೋಷದಿಂದ ಮೆಟ್ರೋ ಸಂಚಾರ ಸ್ಥಗಿತವಾಗಿದ್ದು,ಪ್ರಯಾಣಿಕರು ಪರದಾಡುವಂತಾಗಿದೆ. ಎಂ.ಜಿ ರೋಡ್‌- ಬೈಯಪ್ಪನ ಹಳ್ಳಿ, ಚಲ್ಲಘಟ್ಟ-ಎಂಜಿ ರೋಡ್‌ ಮಾರ್ಗದಲ್ಲಿ ಈ ಅಡಚಣೆ ಉಂಟಾಗಿದ್ದು, 1 ಗಂಟೆಯೊಳಗೆ ಸಮಸ್ಯೆ ಬಗೆಹರಿಸುವುದಾಗಿ ಮೆಟ್ರೋ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read