BREAKING : ಆದಾಯ ತೆರಿಗೆ ಪಾವತಿಯಲ್ಲಿ ಯಾವುದೇ ಬದಲಾವಣೆ ಇಲ್ಲ : ನಿರ್ಮಲಾ ಸೀತಾರಾಮನ್ ಘೋಷಣೆ

ನವದೆಹಲಿ : ಆದಾಯ ತೆರಿಗೆ ಪಾವತಿಯಲ್ಲಿ ಯಾವುದೇ ಬದಲಾವಣೆ ಇಲ್ಲ  ಎಂದು    ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ.

ಕಳೆದ 10 ವರ್ಷಗಳಲ್ಲಿ ನೇರ ತೆರಿಗೆ ಪ್ರಮಾಣದಲ್ಲಿ ಶೇ.3 ರಷ್ಟು ಹೆಚ್ಚಳವಾಗಿದೆ. 2024-25ರ ಆರ್ಥಿಕ ವರ್ಷಕ್ಕೆ ತೆರಿಗೆ ಸಂಗ್ರಹ 26.02 ಟ್ರಿಲಿಯನ್ ರೂಪಾಯಿ ಇರಲಿದೆ ಎಂದು ಅಂದಾಜಿಸಲಾಗಿದೆ. 7 ಲಕ್ಷದವರೆಗೆ ಆದಾಯ ಇರೋರಿಗೆ ತೆರಿಗೆ ಇಲ್ಲ ಎಂದು ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ.

ಮಾರುಕಟ್ಟೆಯಿಂದ ಹೆಚ್ಚಿನ ಹಣವನ್ನು ಸಂಗ್ರಹಿಸಲು ಖಾಸಗಿ ವಲಯಕ್ಕೆ ಸರ್ಕಾರ ಅವಕಾಶ ನೀಡುತ್ತದೆ  ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read