BREAKING : ಪೋಕ್ಸೋ ಕೇಸ್’ ನಲ್ಲಿ ಮುರುಘಾಶ್ರೀ ಗೆ ಬಿಗ್ ರಿಲೀಫ್ : ಬಿಡುಗಡೆಗೆ ಕೋರ್ಟ್ ಆದೇಶ..!

ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಮುರುಘಾಶ್ರೀ ಬಿಡುಗಡೆಗೆ ಚಿತ್ರದುರ್ಗದ 2 ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ಸಾಕ್ಷಿಗಳ ವಿಚಾರಣೆ ಬಹುತೇಕ ಮುಗಿದ ಹಿನ್ನೆಲೆ ಅವರನ್ನು ಬಿಡುಗಡೆ  ಮಾಡುವಂತೆ ಕೋರ್ಟ್ ಆದೇಶ ಹೊರಡಿಸಿದೆ. ಈ ಹಿಂದೆ ಮುರುಘಾಶ್ರೀಗೆ ಹೈಕೋರ್ಟ್ ಜಾಮೀನು ನೀಡಿತ್ತು, ಆದರೆ ಸಾಕ್ಷಿಗಳ ವಿಚಾರಣೆ ನಡೆಯುವವರೆಗೂ ಬಂಧನದಲ್ಲಿಡಲು ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು. ಇದೀಗ ಮುರುಘಾಶ್ರೀ ಬಿಡುಗಡೆಗೆ ಚಿತ್ರದುರ್ಗದ 2 ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read