HomeKarnatakaBREAKING : ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ 'ಪ್ರಜ್ವಲ್ ರೇವಣ್ಣ'ಗೆ ಮತ್ತೊಂದು ಬಿಗ್ ಶಾಕ್ |Prajwal...

BREAKING : ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ‘ಪ್ರಜ್ವಲ್ ರೇವಣ್ಣ’ಗೆ ಮತ್ತೊಂದು ಬಿಗ್ ಶಾಕ್ |Prajwal Revanna

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್’ರೇವಣ್ಣಗೆ ಬಿಗ್ ಶಾಕ್ ಎದುರಾಗಿದ್ದು, ಪ್ರಕರಣದಿಂದ ಕೈ ಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ತಿರಸ್ಕರಿಸಿದೆ.

ಇಂದು ವಿಚಾರಣೆ ನಡೆಸಿದ ಕೋರ್ಟ್ ಅತ್ಯಾಚಾರ ಪ್ರಕರಣದಿಂದ ಕೈ ಬಿಡಲು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಹಾಗೂ ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 9 ಕ್ಕೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ.

ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಆರೋಪದಡಿ ಬಂಧಿತರಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸದ್ಯ ಪರಪ್ಪನ ಅಗ್ರಹಾರದಲ್ಲಿ ಕಾಲ ಕಳೆಯುವಂತಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular