BREAKING : ಆಭರಣ ಪ್ರಿಯರಿಗೆ ಬಿಗ್ ಶಾಕ್ : ಚಿನ್ನದ ಬೆಲೆ 10 ಗ್ರಾಂ.ಗೆ 910 ರೂ.ಏರಿಕೆ |Gold Price Hike

ಡಿಜಿಟಲ್ ಡೆಸ್ಕ್ : ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿನ್ನದ ಬೆಲೆ 10 ಗ್ರಾಂ.ಗೆ 910 ರೂ. ಏರಿಕೆಯಾಗಿದೆ.

ಹೌದು, ದೇಶಿಯ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಮತ್ತಷ್ಟು ಏರಿಕೆ ಕಂಡು ಬಂದಿದೆ.ದೆಹಲಿಯಲ್ಲಿ 10 ಗ್ರಾಂ ಚಿನ್ನದದರ 910 ರೂ ಏರಿಕೆಯಾಗಿ 83,750 ರೂ ತಲುಪಿದೆ. ಇದು ಸಾರ್ವಕಾಲಿಕ ಗರಿಷ್ಟ ದರವಾಗಿದೆ.

ಬೆಳ್ಳಿ ದರ ಕೂಡ ಏರಿಕೆಯಾಗಿದ್ದು, 1 ಕೆಜಿ ಬೆಳ್ಳಿ ದರ 1000 ರೂ ಏರಿಕೆಯೊಂದಿಗೆ 93,000 ರೂ ಗೆ ತಲುಪಿದೆ.
ಚಿನ್ನದ ಬೆಲೆ ಏರಿಕೆ ಕಾಣುತ್ತಿದ್ದು, ಮದುವೆ ಹಬ್ಬದ ಸೀಸನ್ ನಲ್ಲಿ ಗ್ರಾಹಕರಿಗೆ ಶಾಕ್ ಎದುರಾಗಿದೆ. ಮದುವೆ ಸೀಸನ್ ಶುರುವಾದ ಹೊತ್ತಲ್ಲೇ ಚಿನ್ನದ ಬೆಲೆ ಏರಿಕೆಯಾಗಿದ್ದು, ಜನಸಾಮಾನ್ಯರು ಚಿನ್ನ ಖರೀದಿಸುವುದು ಬಹಳ ಕಷ್ಟ ಬಿಡಿ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read