HomeKarnatakaBREAKING : 6 ನಕ್ಸಲರ ಶರಣಾಗತಿ ವಿಚಾರದಲ್ಲಿ ಬಿಗ್ ಟ್ವಿಸ್ಟ್ : ಸಿಎಂ, ಗೃಹ...

BREAKING : 6 ನಕ್ಸಲರ ಶರಣಾಗತಿ ವಿಚಾರದಲ್ಲಿ ಬಿಗ್ ಟ್ವಿಸ್ಟ್ : ಸಿಎಂ, ಗೃಹ ಸಚಿವರ ಸಮ್ಮುಖದಲ್ಲಿ ಸರೆಂಡರ್.!

ಬೆಂಗಳೂರು : ನಕ್ಸಲರ ಶರಣಾಗತಿ ವಿಚಾರದಲ್ಲಿ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಿಎಂ, ಗೃಹ ಸಚಿವರ ಸಮ್ಮುಖದಲ್ಲಿ 6 ಮಂದಿ ನಕ್ಸಲರು ಸರೆಂಡರ್ ಆಗಲಿದ್ದಾರೆ.

ಹೌದು, ಈ ಮೊದಲು ಚಿಕ್ಕಮಗಳೂರಿನ ಡಿಸಿ ಕಚೇರಿಯಲ್ಲಿ ಆರು ಮಂದಿ ನಕ್ಸಲರು ಶರಣಾಗಲಿದ್ದಾರೆ ಎಂದು ಹೇಳಲಾಗಿತ್ತು, ಇದೀಗ ಧಿಡೀರ್ ಆಗಿ ಬದಲಾವಣೆಯಾಗಿದೆ. ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಸಿಎಂ ಗೃಹ ಕಚೇರಿ ಯಲ್ಲಿ ನಕ್ಸಲರು ಸರೆಂಡರ್ ಆಗಲಿದ್ದಾರೆ.

ಶರಣಾಗುವ ನಕ್ಸಲರು ಯಾರು?

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

1. ಮುಂಡುಗಾರು ಲತಾ (ಮುಂಡಗಾರು ಶೃಂಗೇರಿ)
2. ವನಜಾಕ್ಷಿ (ಬಾಳೆಹೊಳೆ ಕಳಸ)
3. ಸುಂದರಿ (ಕುಂತಲೂರು ದಕ್ಷಿಣ ಕನ್ನಡ)
4. ಮಾರಪ್ಪ ಅರೋಳಿ (ಕರ್ನಾಟಕ)
5. ವಸಂತ ಟಿ (ತಮಿಳುನಾಡು)
6. ಎನ್. ಜೀಶಾ (ಕೇರಳ)

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular