HomeLatest NewsBREAKING: ಬಿಹಾರ ಚುನಾವಣೆ ಅಂತಿಮ ಫಲಿತಾಂಶ ಪ್ರಕಟ: ಇಲ್ಲಿದೆ ಮಾಹಿತಿ

BREAKING: ಬಿಹಾರ ಚುನಾವಣೆ ಅಂತಿಮ ಫಲಿತಾಂಶ ಪ್ರಕಟ: ಇಲ್ಲಿದೆ ಮಾಹಿತಿ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಅಂತಿಮ ಫಲಿತಾಂಶ ಪ್ರಕಟವಾಗಿದ್ದು, 243 ಕ್ಷೇತ್ರಗಳಲ್ಲಿ 202 ಸ್ಥಾನ ಗಳಿಸಿದ ಎನ್.ಡಿ.ಎ. ಮೈತ್ರಿಕೂಟ ಭರ್ಜರಿ ಜಯದೊಂದಿಗೆ ಮತ್ತೆ ಅಧಿಕಾರಕ್ಕೇರಿದೆ. ಮಹಾಘಟಬಂಧನ್ ಮೈತ್ರಿಕೂಟ 35 ಸ್ಥಾನ ಗಳಿಸಿದೆ.

ಬಿಜೆಪಿ 89, ಜೆಡಿಯು 85 ಕ್ಷೇತ್ರಗಳಲ್ಲಿ ಜಯಗಳಿಸಿದೆ.

ಆರ್.ಜೆ.ಡಿ. 25, LJPRV 19 ಕ್ಷೇತ್ರಗಳಲ್ಲಿ ಜಯಗಳಿಸಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ 6, AIMIM 5, ರಾಷ್ಟ್ರೀಯ ಲೋಕ ಮೋರ್ಚಾ 4, HAMS 5 ಕ್ಷೇತ್ರ, ಎಡಪಕ್ಷಗಳು 3 ಕ್ಷೇತ್ರಗಳಲ್ಲಿ ಜಯಗಳಿಸಿವೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular