HomeLatest NewsBREAKING: ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

BREAKING: ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿವಮೊಗ್ಗ: ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗದಲ್ಲಿ ವಿದ್ಯಾನಗರದ ಎಸ್.ಬಿ.ಐ. ಬ್ಯಾಂಕ್ ಎದುರು ನಡೆದಿದೆ.

ಪೈಲ್ವಾನ್ ಸಿದ್ದಣ್ಣ ಅವರ ಮಗ ಮಣಿಕಂಠ(23) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಘಟನೆಯ ನಂತರ ಲಾರಿ ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ. ಸ್ಥಳದಲ್ಲಿ ಬಿಗುವಿನ ವಾತಾವಣ ಉಂಟಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಶಿವಮೊಗ್ಗ ಪೂರ್ವ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular