HomeLatest NewsBREAKING: ಬಿಹಾರ ಚುನಾವಣೆ ಫಲಿತಾಂಶ: 153 ಸ್ಥಾನಗಳೊಂದಿಗೆ ಬಿಜೆಪಿ-ಜೆಡಿಯು ಮೈತ್ರಿಕೂಟ ಭಾರಿ ಮುನ್ನಡೆ

BREAKING: ಬಿಹಾರ ಚುನಾವಣೆ ಫಲಿತಾಂಶ: 153 ಸ್ಥಾನಗಳೊಂದಿಗೆ ಬಿಜೆಪಿ-ಜೆಡಿಯು ಮೈತ್ರಿಕೂಟ ಭಾರಿ ಮುನ್ನಡೆ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, 243 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಲಿದೆ.

ಮತ ಎಣಿಕೆ ಆರಂಭವಾಗುತ್ತಿದ್ದಂತೆ ಆರಂಭಿಕ ಸುತ್ತುಗಳಲ್ಲಿ NDA ಮೈತ್ರಿಕೂಟ 152 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 64, ಜೆಡಿಯು 69, ಎಲ್‌ಜೆಪಿ 15, heಚ್ಎಎಂ 4 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಮಹಾಘಟಬಂಧನ್ ಮೈತ್ರಿಕೂಟ 86 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ. ಆರ್.ಜೆ.ಡಿ, 64, ಕಾಂಗ್ರೆಸ್ 17 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಲೆಫ್ಟ್ ನಾಲ್ಕು ಸ್ಥಾನಗಳಲ್ಲಿ ಮುನ್ನಡೆ ಗಳಿಸಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹುವಾ ಕ್ಷೇತ್ರದಲ್ಲಿ ಜನ ಶಕ್ತಿ ಜನತಾದಳದ ತೇಜ್ ಪ್ರತಾಪ್ ಯಾದವ್ ಗೆ ಹಿನ್ನಡೆಯಾಗಿದೆ.

ರಾಘೋಪುರ ಕ್ಷೇತ್ರದಲ್ಲಿ ಆರ್.ಜೆ.ಡಿ. ಅಭ್ಯರ್ಥಿ ತೇಜಸ್ವಿ ಯಾದವ್ ಮುನ್ನಡೆ ಗಳಿಸಿದ್ದಾರೆ.

ಅಲಿನಗರದಲ್ಲಿ ಬಿಜೆಪಿ ಅಭ್ಯರ್ಥಿ ಮೈಥಿಲಿ ಠಾಕೂರ್ ಮುನ್ನಡೆ ಗಳಿಸಿದ್ದಾರೆ.

ಮೋತಿಹಾರಿ ಕ್ಷೇತ್ರದಲ್ಲಿ ಬಿಜೆಪಿಯ ಪ್ರಮೋದ್ ಮುನ್ನಡೆ ಗಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular