ನವದೆಹಲಿ : ಮಧ್ಯಪ್ರದೇಶ, ಒಡಿಶಾ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ.
ರಾಜ್ಯಸಭಾ ಚುನಾವಣೆಗೆ ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೇಂದ್ರ ಸಚಿವ ಎಲ್ ಮುರುಗನ್ ಮಧ್ಯಪ್ರದೇಶದಿಂದ ಮತ್ತು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಒಡಿಶಾದಿಂದ ಟಿಕೆಟ್ ಪಡೆದಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಬಿಡುಗಡೆ ಮಾಡಿದ ಪಟ್ಟಿಯ ಪ್ರಕಾರ, ಮಧ್ಯಪ್ರದೇಶದಿಂದ ನಾಲ್ಕು ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ.
https://twitter.com/ANI/status/1757628892808896904?ref_src=twsrc%5Etfw%7Ctwcamp%5Etweetembed%7Ctwterm%5E1757628892808896904%7Ctwgr%5Ec386fa5c16589d16846e9f801d9eef1b9d6400fb%7Ctwcon%5Es1_c10&ref_url=https%3A%2F%2Fapi-news.dailyhunt.in%2F