HomeKarnatakaBREAKING : ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

BREAKING : ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಕಲಬುರಗಿ : ಕಲಬುರಗಿ ಜಿಲ್ಲೆಯ ಚಿಂಚೊಳಿ ತಾಲೂಕಿನ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನನ್ನ ಪತಿ ಸಾಲದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ದೂರಿನಲ್ಲಿ ತಿಳಿಸಿದ್ದಾರೆ. 

ಆತ್ಮಹತ್ಯೆಗೆ ಶರಣಾಗಿರುವ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪತ್ನಿ ಮಲ್ಲಮ್ಮ ಚಿಂಚೊಳಿ ತಾಲೂಕಿನ ಸುಲೆಪೇಟ್ ಠಾಣೆಯಲ್ಲಿ ದೂರು ನೀಡಿದ್ದು, ದೂರಿನಲ್ಲಿ ನನ್ನ ಪತಿ 12 ಲಕ್ಷ ರೂ. ಸಾಲ ಮಾಡಿಕೊಂಡಿದ್ದು. ಸಾಲದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ ಶಿರೊಳ್ಳಿ ಗ್ರಾಮದ ಶಿವಕುಮಾರ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ನನ್ನ ಸಾವಿಗೆ ಸಚಿವ ಶರಣ ಪ್ರಕಾಶ್ ಪಾಟೀಲ್ ಕಾರಣ ಎಂದು ಆಡಿಯೋ ಮಾಡಿದ್ದರು. ಈ ಆಡಿಯೋ ವೈರಲ್ ಆಗಿತ್ತು.  ಪ್ರಕರಣವನ್ನು ಸಿಐಡಿಗೆ ನೀಡುವಂತೆ ಬಿಜೆಪಿ ನಾಯಕರು ಒತ್ತಾಯಿಸಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular