ನವದೆಹಲಿ : ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಅಮಿತಾಭ್ ಬಚ್ಚನ್ ಅವರಿಗೆ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ವರದಿಯ ಪ್ರಕಾರ, ಬಿಗ್ ಬಿ ಅವರನ್ನು ಬಿಗಿ ಭದ್ರತೆಯ ನಡುವೆ ಇಂದು ಮುಂಜಾನೆ ಆಸ್ಪತ್ರೆಗೆ ದಾಖಲಿಸಲಾಗಿದೆ. ‘ಯಾವಾಗಲೂ ಕೃತಜ್ಞರಾಗಿರುತ್ತೇನೆ’ ಎಂದು ಶಸ್ತ್ರಚಿಕಿತ್ಸೆಯ ನಂತರ, ಅಮಿತಾಬ್ ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್ ಗಳ ಮೂಲಕ ತಮ್ಮ ಅಭಿಮಾನಿಗಳಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.
https://twitter.com/SrBachchan/status/1768525624639967501?ref_src=twsrc%5Etfw%7Ctwcamp%5Etweetembed%7Ctwterm%5E1768525624639967501%7Ctwgr%5E8d93b2a122b44d40f6b8881a3cf9d963556e9113%7Ctwcon%5Es1_&ref_url=https%3A%2F%2Fwww.abplive.com%2Fentertainment%2Fbollywood%2Famitabh-bachchan-hospitalized-undergoes-angioplasty-at-kokilaben-hospital-mumbai-2639732