HomeKarnatakaBREAKING : ಬೆಳಗಾವಿಯ ಹಿಂಡಲಗಾ ಜೈಲಿಗೆ `ಬಾಂಬ್ ಬೆದರಿಕೆ' ಕರೆ!

BREAKING : ಬೆಳಗಾವಿಯ ಹಿಂಡಲಗಾ ಜೈಲಿಗೆ `ಬಾಂಬ್ ಬೆದರಿಕೆ’ ಕರೆ!

ಬೆಳಗಾವಿ:  ಬೆಂಗಳೂರು ಕಾರಾಗೃಹ, ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹವನ್ನು ಸ್ಪೋಟಿಸುವುದಾಗಿ ಬೆದರಿಕೆ ಕರೆ ಬಂದಿದೆ.

ಬಂದಿಖಾನೆ ಇಲಾಖೆಯ ಉತ್ತರ ವಲಯ ಡಿಐಜಿಪಿ ಟಿ.ಪಿ ಶೇಷ ಅವರಿಗೆ ಅನಾಮಧೇಯ ಬೆದರಿಕೆ ಕರೆ ಬಂದಿದ್ದು ಬೆಂಗಳೂರು ಕಾರಾಗೃಹ, ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹ  ಸ್ಫೋಟಿಸಲಾಗುವುದು. ವಸತಿ ಗೃಹದ ಮೇಲೆ ಬಾಂಬ್  ಸ್ಫೋಟಿಸುವುದಾಗಿ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಂದಿಖಾನೆ ಇಲಾಖೆ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸೋಮವಾರ ದೂರು ದಾಖಲಿಸಿದ್ದಾರೆ. ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಗಲಭೆ ಸೃಷ್ಟಿಸುತ್ತೇನೆ. ನನ್ನ ಮೇಲೆ ಹಲ್ಲೆ ಮಾಡುತ್ತೇನೆ ಎಂದೂ ಬೆದರಿಕೆ ಒಡ್ಡಿದ್ದಾನೆ’ ಎಂದು ದೂರಿನಲ್ಲಿ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular