BREAKING : ಉಡುಪಿಯ ಶಾರದಾ ವಸತಿ ಶಾಲೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ |Bomb Threat

ಉಡುಪಿ : ಉಡುಪಿಯ ಶಾರದಾ ವಸತಿ ಶಾಲೆಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇ-ಮೇಲ್ ಮೂಲಕ ಶಾಲೆಗೆ ಬಾಂಬ್ ಬೆದರಿಕೆ ಬಂದಿದ್ದು, ಸ್ಥಳಕ್ಕೆ ಶ್ವಾನದಳ ಹಾಗೂ ಬಾಂಬ್ ಸ್ಕ್ವಾಡ್ ದೌಡಾಯಿಸಿ ತಪಾಸಣೆ ನಡೆಸುತ್ತಿದೆ. ಶಾಲೆಯ ಸುತ್ತಾಮುತ್ತಾ ಬಿಗಿ ಭದ್ರತೆ ಒದಗಿಸಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read