BREAKING : ಬಾಕ್ಸರ್ , ಮಾಜಿ ಕಾಂಗ್ರೆಸ್ ನಾಯಕ ವಿಜೇಂದರ್ ಸಿಂಗ್ ಬಿಜೆಪಿ ಸೇರ್ಪಡೆ |Vijender Singh joins BJP

ನವದೆಹಲಿ : ಬಾಕ್ಸರ್ ಮತ್ತು ರಾಜಕಾರಣಿ ವಿಜೇಂದರ್ ಸಿಂಗ್ ಅವರು ದೆಹಲಿಯಲ್ಲಿ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಬುಧವಾರ ಬಿಜೆಪಿಗೆ ಸೇರಿದರು.

2008ರ ಬೀಜಿಂಗ್ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದಿದ್ದ ಹರಿಯಾಣದ ಭಿವಾನಿ ಜಿಲ್ಲೆಯ 38 ವರ್ಷದ ಬಾಕ್ಸರ್ ಈ ಸಾಧನೆ ಮಾಡಿದ ಮೊದಲ ಭಾರತೀಯ ಬಾಕ್ಸರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. 2009ರ ವಿಶ್ವ ಚಾಂಪಿಯನ್ಶಿಪ್ ಹಾಗೂ 2010ರ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಕಂಚು, 2006 ಮತ್ತು 2014ರ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಬೆಳ್ಳಿ ಪದಕ ಜಯಿಸಿದ್ದರು.

ಸಿಂಗ್ 2019 ರ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ದೆಹಲಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ವಿಫಲರಾಗಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read