BREAKING : ಬಾಲಿವುಡ್ ನಟ ರಾಜ್ ಕುಮಾರ್ ರಾವ್ ‘ರಾಷ್ಟ್ರೀಯ ಐಕಾನ್’ ಆಗಿ ನೇಮಕ : ಚುನಾವಣಾ ಆಯೋಗದಿಂದ ಮಹತ್ವದ ತೀರ್ಮಾನ

ನವದೆಹಲಿ: ಚುನಾವಣೆಗೆ ಮುಂಚಿತವಾಗಿ ನಟ ರಾಜ್ ಕುಮಾರ್ ರಾವ್ ಅವರನ್ನು  ರಾಷ್ಟ್ರೀಯ ಐಕಾನ್ ಆಗಿ ನೇಮಿಸುವುದಾಗಿ ಚುನಾವಣಾ ಆಯೋಗ ಹೇಳಿದೆ.

ಚುನಾವಣಾ ರಾಷ್ಟ್ರೀಯ ಐಕಾನ್ ಆಗಿ ಬಾಲಿವುಡ್ ನಟ ರಾಜ್ ಕುಮಾರ್ ರಾವ್ ಅವರನ್ನು ನೇಮಕಾ ಮಾಡುವುದಾಗಿ ಚುನಾವಣಾ ಆಯೋಗ ಘೋಷಣೆ ಮಾಡಿದ್ದು,  ಈ ನಿಟ್ಟಿನಲ್ಲಿ ಔಪಚಾರಿಕ ಸಮಾರಂಭ ಗುರುವಾರ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಛತ್ತೀಸ್‌ಗಢದಲ್ಲಿ ನವೆಂಬರ್ 7 ಮತ್ತು 17ರಂದು, ನವೆಂಬರ್ 17 ರಂದು ಮಧ್ಯಪ್ರದೇಶದಲ್ಲಿ, ನವೆಂಬರ್ 7ರಂದು ಮಿಜೋರಾಂನಲ್ಲಿ ನವೆಂಬರ್ 23 ರಂದು ರಾಜಸ್ಥಾನ ಮತ್ತು ನವೆಂಬರ್ 30 ರಂದು ತೆಲಂಗಾಣದಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 3ರಂದು ಎಲ್ಲಾ ರಾಜ್ಯಗಳ ಫಲಿತಾಂಶ ಪ್ರಕಟವಾಗಲಿದೆ.

https://twitter.com/ANI/status/1717081682308911141?ref_src=twsrc%5Egoogle%7Ctwcamp%5Eserp%7Ctwgr%5Etweet

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read