HomeKarnatakaBREAKING : ಕಲಬುರ್ಗಿಯಲ್ಲಿ ಕ್ಲಿನಿಕ್ ಗಳ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ : 109 ನಕಲಿ...

BREAKING : ಕಲಬುರ್ಗಿಯಲ್ಲಿ ಕ್ಲಿನಿಕ್ ಗಳ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ : 109 ನಕಲಿ ವೈದ್ಯರು ಪತ್ತೆ!

ಕಲಬುರ್ಗಿ : ಕಲಬುರ್ಗಿಯಲ್ಲಿ ಆರೋಗ್ಯ ಇಲಾಖೆ ನಕಲಿ ಕ್ಲಿನಿಕ್‌ ಗಳ ಮೇಲೆ ದಾಳಿ ನಡೆಸಿದ್ದು,  109 ನಕಲಿ ವೈದ್ಯರು ಪತ್ತೆಯಾಗಿದ್ದಾರೆ.

ಕಲಬುರಗಿ ಜಿಲ್ಲೆಯ ಹಳ್ಳಿ ಹಳ್ಳಿಗಳಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ನಕಲಿ ಕ್ಲಿನಿಕ್​ಗಳ ಮೇಲೆ ದಾಳಿ ನಡೆಸಿದ್ದಾರೆ.

ಕೆಪಿಎಂಇ ಅನುಮತಿ ಪಡೆಯದೆ ಜನರಿಗೆ ಚಿಕಿತ್ಸೆ ನೀಡುತ್ತಿರು ನಕಲಿ ವೈದ್ಯರಿಗೆ ಆರೋಗ್ಯ ಇಲಾಖೆ ಬಿಸಿ ಮುಟಿಸಿದ್ದು, ಆರೋಗ್ಯ ಇಲಾಖೆ, ತಹಶೀಲ್ದಾರ್, ಪೊಲೀಸ್ ಟೀಂ ರಚಿಸಿಕೊಂಡು ಕಾರ್ಯಾಚರಣೆ ನಡೆಸಲಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ 109 ನಕಲಿ ವೈದ್ಯರು ಪತ್ತೆಯಾಗಿದ್ಧಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಗ್ಯ ಇಲಾಖೆ 109 ನಕಲಿ ವೈದ್ಯರನ್ನು ಪತ್ತೆ ಮಾಡಿ 43 ಕ್ಲಿನಿಕ್​ಗಳನ್ನ ಬಂದ್ ಮಾಡಿಸಿದ್ದಾರೆ.ಕೆಪಿಎಂಇ ಅನುಮತಿ ಪಡೆಯದೆ ಚಿಕಿತ್ಸೆ ನೀಡ್ತಿರುವ ಆಸ್ಪತ್ರೆಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular