HomeLatest NewsBREAKING: ಟೈಯರ್ ಬರ್ಸ್ಟ್ ಆಗಿ ಮನೆಗೆ ನುಗ್ಗಿದ ಬಸ್: ಅದೃಷ್ಟವಶಾತ್ ಪ್ರಯಾಣಿಕರು ಪಾರು

BREAKING: ಟೈಯರ್ ಬರ್ಸ್ಟ್ ಆಗಿ ಮನೆಗೆ ನುಗ್ಗಿದ ಬಸ್: ಅದೃಷ್ಟವಶಾತ್ ಪ್ರಯಾಣಿಕರು ಪಾರು

ತುಮಕೂರು: ಚಲಿಸುತ್ತಿದ್ದ ಬಸ್ ನ ಟೈಯರ್ ಬ್ಲಾಸ್ಟ್ ಆಗಿದ್ದು, ಮಿಂಚಿನ ವೇಗದಲ್ಲಿ ಬಂದು ಮನೆಗೆ ನುಗ್ಗಿದ ಘಟನೆ ತುಮಕೂರು ಜಿಲ್ಲೆ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.

ತುಮಕೂರಿನಿಂದ ಕೋಲಾರ ಕಡೆಗೆ ತೆರಳುತ್ತಿದ್ದ ಬಸ್ ನ ಟೈಯರ್ ಬರ್ಸ್ಟ್ ಆಗಿದೆ. ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 206 ಬಳಿ ಘಟನೆ ನಡೆದಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮನೆಯ ಗೋಡೆಗೆ ಭಾರೀ ಪ್ರಮಾಣದಲ್ಲಿ ಹಾನಿಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular