HomeLatest NewsBREAKING: ತಡೆಗೋಡೆಗೆ ಕಾರ್ ಡಿಕ್ಕಿಯಾಗಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

BREAKING: ತಡೆಗೋಡೆಗೆ ಕಾರ್ ಡಿಕ್ಕಿಯಾಗಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ರಾಮನಗರ: ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ವೇ ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ತಡೆಗೋಡೆಗೆ ಕಾರ್ ಡಿಕ್ಕಿಯಾಗಿ 3 ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರ್ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ರಾಮನಗರ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular