HomeLatest NewsBREAKING: ಮರಕ್ಕೆ ಕಾರ್ ಡಿಕ್ಕಿ, ಗರ್ಭಿಣಿ ಸ್ಥಳದಲ್ಲೇ ಸಾವು

BREAKING: ಮರಕ್ಕೆ ಕಾರ್ ಡಿಕ್ಕಿ, ಗರ್ಭಿಣಿ ಸ್ಥಳದಲ್ಲೇ ಸಾವು

ಕೋಲಾರ: ಮರಕ್ಕೆ ಕಾರ್ ಡಿಕ್ಕಿಯಾಗಿ ಗರ್ಭಿಣಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಭುವನಹಳ್ಳಿ ಸಮೀಪ ಅಪಘಾತ ಸಂಭವಿಸಿದೆ.

ಕಾರ್ ನಲ್ಲಿದ್ದ ಬಾವನಹಳ್ಳಿ ಸಮೀಪ ಕೊರಚನೂರು ಗ್ರಾಮದ ಅರ್ಚನಾ ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದ ವೇಳೆ ಕಾರ್ ನಲ್ಲಿದ್ದ ಮತ್ತೊಬ್ಬರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular