ನವದೆಹಲಿ : ಲೋಕಸಭೆ ಚುನಾವಣೆ ಹಿನ್ನೆಲೆ 6 ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ವಜಾ ಮಾಡಿ ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಗೃಹ ಕಾರ್ಯದರ್ಶಿಯನ್ನು ತೆಗೆದುಹಾಕಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಇದಲ್ಲದೆ, ಮಿಜೋರಾಂ ಮತ್ತು ಹಿಮಾಚಲ ಪ್ರದೇಶದ ಸಾಮಾನ್ಯ ಆಡಳಿತ ಇಲಾಖೆಯ ಕಾರ್ಯದರ್ಶಿಯನ್ನು ಸಹ ತೆಗೆದುಹಾಕಲಾಗಿದೆ. ಪಶ್ಚಿಮ ಬಂಗಾಳದ ಪೊಲೀಸ್ ಮಹಾನಿರ್ದೇಶಕರನ್ನು (ಡಿಜಿಪಿ) ತೆಗೆದುಹಾಕಲು ಚುನಾವಣಾ ಆಯೋಗ ಅಗತ್ಯ ಕ್ರಮ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.
The Election Commission of India (ECI) has issued orders for the removal of the Home Secretary in six states namely Gujarat, Uttar Pradesh, Bihar, Jharkhand, Himachal Pradesh and Uttarakhand. Additionally, the Secretary of the General Administrative Department in Mizoram and… pic.twitter.com/DxvZPPlbNz
— ANI (@ANI) March 18, 2024

