HomeLatest NewsBREAKING: ‘ಡೆವಿಲ್’ ಶೂಟಿಂಗ್ ಮುಗಿಸಿ ತಡರಾತ್ರಿ ಥಾಯ್ಲೆಂಡ್ ನಿಂದ ಬೆಂಗಳೂರಿಗೆ ಬಂದ ನಟ ದರ್ಶನ್ ಗೆ...

BREAKING: ‘ಡೆವಿಲ್’ ಶೂಟಿಂಗ್ ಮುಗಿಸಿ ತಡರಾತ್ರಿ ಥಾಯ್ಲೆಂಡ್ ನಿಂದ ಬೆಂಗಳೂರಿಗೆ ಬಂದ ನಟ ದರ್ಶನ್ ಗೆ ಸಿಐಎಸ್ಎಫ್ ಭದ್ರತೆ

ಬೆಂಗಳೂರು: ‘ಡೆವಿಲ್’ ಚಿತ್ರದ ಚಿತ್ರೀಕರಣಕ್ಕಾಗಿ ಥಾಯ್ಲೆಂಡ್ ಗೆ ತೆರಳಿದ್ದ ನಟ ದರ್ಶನ್ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಜಾಮೀನು ಅರ್ಜಿಯ ಕುರಿತಾಗಿ ಸುಪ್ರೀಂ ಕೋರ್ಟ್ 10 ದಿನದೊಳಗೆ ತೀರ್ಪು ಪ್ರಕಟಿಸುವುದಾಗಿ ಹೇಳಿದೆ.

ಇದೇ ವೇಳೆ ದರ್ಶನ್ ಶೂಟಿಂಗ್ ಮುಗಿಸಿ ಪತ್ನಿಯೊಂದಿಗೆ ತಡರಾತ್ರಿ ಕೆಂಪೇಗೌಡ ಏರ್ಪೋರ್ಟ್ಗೆ ಬಂದಿಳಿದಿದ್ದಾರೆ. ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದು, ಟರ್ಮಿನಲ್ ನಿಂದ ಕಾರ್ ವರೆಗೆ ಅವರಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಿಐಎಸ್ಎಫ್ ಭದ್ರತೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular