HomeKarnatakaBREAKING : ಚಿಕ್ಕಮಗಳೂರಲ್ಲಿ ಪ್ರತಿಭಟನೆ : ಮಾಜಿ ಶಾಸಕ ಸಿಟಿ ರವಿ ಪೊಲೀಸ್ ವಶಕ್ಕೆ

BREAKING : ಚಿಕ್ಕಮಗಳೂರಲ್ಲಿ ಪ್ರತಿಭಟನೆ : ಮಾಜಿ ಶಾಸಕ ಸಿಟಿ ರವಿ ಪೊಲೀಸ್ ವಶಕ್ಕೆ

ಚಿಕ್ಕಮಗಳೂರು : ರಾಮಜನ್ಮಭೂಮಿ ಹೋರಾಟಗಾರರ ಬಂಧನ ಖಂಡಿಸಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.

ಇನ್ನೂ. ಚಿಕ್ಕಮಗಳೂರಿನ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಶಾಸಕ ಸಿಟಿ ರವಿಯನ್ನು ಚಿಕ್ಕಮಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಿಟಿ ರವಿಯನ್ನು ವಶಕ್ಕೆ ಪಡೆಯುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅದೇ ರೀತಿ ಹುಬ್ಬಳ್ಳಿ ಕರಸೇವಕರ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ಎದುರು ಧರಣಿ ಕುಳಿತ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular