BREAKING : ಬೆಂಗಳೂರಿನಲ್ಲಿ ಲಾಲ್’ಬಾಗ್ ಫ್ಲವರ್ ಶೋಗೆ ‘CM ಸಿದ್ದರಾಮಯ್ಯ’ ಚಾಲನೆ |Flower Show

ಬೆಂಗಳೂರು : ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಇಂದಿನಿಂದ ನಡೆಯಲಿರುವ ಫ್ಲವರ್ ಶೋಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಚಿವ ಜಮೀರ್ ಅಹಮದ್, ಸಚಿವ ಎಸ್ ಎಸ್ ಮಲ್ಲಿಕಾರ್ಜುನ, ಸಚಿವ ರಾಮಲಿಂಗಾ ರೆಡ್ಡಿ ಮತ್ತಿತರರಿದ್ದರು.

 

ಆದಿಕವಿ ಮಹರ್ಷಿ ವಾಲ್ಮೀಕಿ ವಿಷಯ ಆಧಾರಿತ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್ಬಾಗ್ನಲ್ಲಿ ಇಂದಿನಿಂದ ಜನವರಿ 27ರವರೆಗೆ ನಡೆಯಲಿದೆ.

ಸುಮಾರು ₹2.75 ಕೋಟಿ ವೆಚ್ಚದಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ. ತೋಟಗಾರಿಕೆ ಇಲಾಖೆ ಹಮ್ಮಿಕೊಂಡಿರುವ 217 ನೇ ಫಲಪುಷ್ಪ ಪ್ರದರ್ಶನ ಇದಾಗಿದ್ದು, ಸುಮಾರು 30 ಲಕ್ಷ ಹೂಗಳನ್ನು ಪ್ರದರ್ಶನದಲ್ಲಿ ಬಳಕೆ ಮಾಡಲಾಗುತ್ತಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read