BREAKING : ಮಾ.4 ರಂದು ಶಾಸಕಾಂಗ ಪಕ್ಷದ ಸಭೆ ಕರೆದ CM ಸಿದ್ದರಾಮಯ್ಯ |Karnataka CLP Meeting

ಬೆಂಗಳೂರು : ಮಾರ್ಚ್ 4 ರಂದು ಸಿಎಂ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

ಬಜೆಟ್ ಅಧಿವೇಶನದ ಹಿನ್ನೆಲೆ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ದತೆ ನಡೆಸಲು ಸಿಎಂ ಸಿದ್ದರಾಮಯ್ಯ ಸಭೆ ಕರೆದಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ  ಸಂಜೆ ಸಭೆ ನಡೆಯಲಿದೆ.

ಮಾ. 3 ರಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದ್ದು, ಮಾ.7 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ . 2025-26ನೇ ಸಾಲಿನ ರಾಜ್ಯ ಬಜೆಟ್’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ಧತೆ ಆರಂಭಿಸಿದ್ದು, ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಿಎಂ ಪೂರ್ವಭಾವಿ ಸಭೆಗಳನ್ನು ನಡೆಸಿದ್ದಾರೆ.. ತಮ್ಮ ದಾಖಲೆಯ 16 ನೇ ಬಜೆಟ್ ಅನ್ನು ಮಂಡಿಸಲಿರುವ ಸಿದ್ದರಾಮಯ್ಯ ಬಜೆಟ್ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ.

 

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read