HomeKarnatakaBREAKING : ʻಅಂಧ ಮಕ್ಕಳ ಶಾಲೆʼಯ ನಿವೇಶನಕ್ಕಾಗಿ ʻಜನತಾ ದರ್ಶನʼದಲ್ಲಿ ಮನವಿ : ಕ್ರಮ ಕೈಗೊಳ್ಳುವಂತೆ...

BREAKING : ʻಅಂಧ ಮಕ್ಕಳ ಶಾಲೆʼಯ ನಿವೇಶನಕ್ಕಾಗಿ ʻಜನತಾ ದರ್ಶನʼದಲ್ಲಿ ಮನವಿ : ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಇಡೀ ದಿನ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹರಿಸುವ ಕೆಲಸ ಮಾಡುತ್ತಿದ್ದಾರೆ.

ರಾಣೆಬೆನ್ನೂರಿನ ಜೀವ ಬೆಳಕು ಅಂಧ ಮಕ್ಕಳ ಶಾಲೆಗೆ ಸಿ.ಎ. ನಿವೇಶನ ಮಂಜೂರಾಗಿದ್ದು, ಇದಕ್ಕಾಗಿ 9 ಲಕ್ಷ ರೂ. ಪಾವತಿಸುವಂತೆ ಸೂಚಿಸಿದ್ದಾರೆ. ಇದನ್ನು ಪಾವತಿಸಲು ಶಕ್ತರಿಲ್ಲದ ಕಾರಣ ಹಣ ಪಾವತಿಯಿಂದ ವಿನಾಯಿತಿ ನೀಡುವಂತೆ ಜನತಾ ದರ್ಶನದಲ್ಲಿ ಮನವಿ ಮಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆನ್ ಲೈನ್ ಮೂಲಕ ಹಾವೇರಿ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿದ ಮುಖ್ಯಮಂತ್ರಿ Siddaramaiah ಅವರು, ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸುವ ಮೂಲಕ ಅಂಧಮಕ್ಕಳ ಬದುಕಿಗೆ ನೆಮ್ಮದಿಯ ಸೂರು ಕಲ್ಪಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular