BREAKING : ಸೋಮವಾರ ಮೈಸೂರಿನ ಟಿ.ನರಸೀಪುರ ಪಟ್ಟಣ ಬಂದ್ ಗೆ ಕಾಂಗ್ರೆಸ್ ಕರೆ

ಮೈಸೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆ ಸೋಮವಾರ ಮೈಸೂರಿನ ಟಿ.ನರಸೀಪುರ ಪಟ್ಟಣ ಬಂದ್ ಗೆ ಕಾಂಗ್ರೆಸ್ ಕರೆ ನೀಡಿದೆ.

ಟಿ.ನರಸೀಪುರ ಪಟ್ಟಣ ಬಂದ್ ಗೆ ವರುಣ ಬ್ಲಾಕ್ ಕಾಂಗ್ರೆಸ್ ಸಮಿತಿ ಕರೆ ನೀಡಿದ್ದು, ಬೆಳಗ್ಗೆ 10:30 ರಿಂದ ಸಂಜೆ 5:30 ರವರೆಗೆ ಬಂದ್ ನಡೆಯಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read