BREAKING : ಹರಿಯಾಣ ವಿಧಾನಸಭೆ ಚುನಾವಣೆ ಹಿನ್ನೆಲೆ 7 ‘ಗ್ಯಾರಂಟಿ’ಗಳನ್ನು ಘೋಷಿಸಿದ ಕಾಂಗ್ರೆಸ್..!

ನವದೆಹಲಿ : ಹರಿಯಾಣ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ 7 ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹರಿಯಾಣ ವಿಧಾನಸಭೆ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದರು.

ಪ್ರತಿ ಮನೆಗೆ 300 ಯೂನಿಟ್ ಉಚಿತ ವಿದ್ಯುತ್ ಮತ್ತು 25 ಲಕ್ಷ ರೂ.ಗಳವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಬಡವರಿಗೆ ತಲಾ 100 ಚದರ ಯಾರ್ಡ್ ಪ್ಲಾಟ್ ಮತ್ತು ನಿರ್ಮಾಣ ವೆಚ್ಚವಾಗಿ 3.5 ಲಕ್ಷ ರೂ ನೀಡಲಾಗುತ್ತದೆ. ನಾವು ರಾಜ್ಯದ ರೈತರಿಗೆ ಎಂಎಸ್ಪಿ ಖಾತರಿ ನೀಡುತ್ತೇವೆ… ನಾವು ಜಾತಿ ಗಣತಿಯನ್ನೂ ನಡೆಸುತ್ತೇವೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

https://twitter.com/ANI/status/1836336954864222248

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read