HomeIndiaBREAKING : 'AICC' ಕಚೇರಿಯಲ್ಲಿ ‘ಡಾ.ಮನಮೋಹನ್ ಸಿಂಗ್’ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿದ ಕಾಂಗ್ರೆಸ್...

BREAKING : ‘AICC’ ಕಚೇರಿಯಲ್ಲಿ ‘ಡಾ.ಮನಮೋಹನ್ ಸಿಂಗ್’ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿದ ಕಾಂಗ್ರೆಸ್ ನಾಯಕರು |WATCH VIDEO

ನವದೆಹಲಿ : ಎಐಸಿಸಿ ಕಚೇರಿಯಲ್ಲಿ ‘ಡಾ.ಮನಮೋಹನ್ ಸಿಂಗ್’ ಪಾರ್ಥಿವ ಶರೀರಕ್ಕೆ ಕಾಂಗ್ರೆಸ್ ನಾಯಕರು ಅಂತಿಮ ಗೌರವ ಸಲ್ಲಿಸಿದ್ದಾರೆ.

ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ , ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ‘ಡಾ.ಮನಮೋಹನ್ ಸಿಂಗ್’ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿದ್ದಾರೆ. ತದನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular