HomeCrimeBREAKING : ಕಲಬುರಗಿಯಲ್ಲಿ ಕಾಂಗ್ರೆಸ್ ಮುಖಂಡನ ಪುತ್ರನ ಬರ್ಬರ ಹತ್ಯೆ!

BREAKING : ಕಲಬುರಗಿಯಲ್ಲಿ ಕಾಂಗ್ರೆಸ್ ಮುಖಂಡನ ಪುತ್ರನ ಬರ್ಬರ ಹತ್ಯೆ!

ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಬರ್ಬರ ಹತ್ಯೆಯೊಂದು ನಡೆದಿದ್ದು, ಕಾಂಗ್ರೆಸ್‌ ಮುಖಂಡ ಬಸವರಾಜ್‌ ಚೌಲ್‌ ಪುತ್ರ ಚಂದ್ರಶೇಖರ್‌ ಚೌಲ್‌ ರನ್ನು ದುಷ್ಕರ್ಮಿಗಳು ಚಾಕು ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದೆ.

ಜಿಲ್ಲೆಯ ಆಳಂದ ಪಟ್ಟಣದ ಹೊರವಲಯದ ಜಿಡಗಾ ರಸ್ತೆಯಲ್ಲಿ ಚಂದ್ರೇಶಖರ್‌ ಚೌಲ್‌ ರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಯಾವ ಕಾರಣಕ್ಕೆ ಕೊಲೆಯಾಗಿದೆ ಎಂಬುದು ಪೊಲೀಸ್‌ ತನಿಖೆಯಿಂದ ತಿಳಿದಬರಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದ್ಯ ಹತ್ಯೆಯಾಗಿರುವ ಸ್ಥಳಕೆಕ ಆಳಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular